Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪತ್ರಕರ್ತೆಯರ ಮೇಲಿನ ಲೈಂಗಿಕ ಕಿರುಕುಳ ಸಮಾಜವೇ ತಲೆತಗ್ಗಿಸುವಂತದ್ದು
  • State
  • ಶಹಾಪುರ

ಪತ್ರಕರ್ತೆಯರ ಮೇಲಿನ ಲೈಂಗಿಕ ಕಿರುಕುಳ ಸಮಾಜವೇ ತಲೆತಗ್ಗಿಸುವಂತದ್ದು

Praja Vahini October 6, 2026
Screenshot_2026-10-06-18-14-45-54_6012fa4d4ddec268fc5c7112cbb265e7
Spread the love

ಪೊಲೀಸರ ವಜಾ ಹಾಗೂ ಬಂಧನಕ್ಕೆ ಮೌರ್ಯ ಆಗ್ರಹ

ಶಹಾಪುರ; ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗೆ ತೆಳಿದ್ದ ಮಹಿಳಾ ಪತ್ರಕರ್ತೆಯರಿಗೆ ಪೊಲೀಸ್ ಅಧಿಕಾರಿಯಿಂದ ಲೈಂಗಿಕ ಕಿರುಕುಳ ನೀಡಿರುವ ಘಟನೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತದ್ದು, ಕೂಡಲೇ ಪತ್ರಕರ್ತೆಯರಿಗೆ ಕಿರುಕುಳ ನೀಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಯುವ ಪತ್ರಕರ್ತೆ ಸ್ವಾತಿ ಮೌರ್ಯ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಪ್ರತಿಭಟನೆ ವರದಿಗೆ ತೆರಳಿದ್ದ ವೇಳೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಹಿಳಾ ಪತ್ರಕರ್ತೆಯರನ್ನು ಎಳೆದಾಡಿ ಅವರೊಂದಿಗೆ ಅನುಚಿತವಾಗಿ ವರ್ತನೆ ಮಾಡಿ ಲೈಂಗಿಕ ಕಿರುಕುಳ ನೀಡಿರುವುದು ಅಕ್ಷಮ್ಯ ಅಪರಾಧ. ಈ ಕುರಿತು ಠಾಣೆಗೆ ಹೋದರೆ ಪೊಲೀಸರು ಗಂಟೆಗಟ್ಟಲೇ ಠಾಣೆಯಲ್ಲಿ ಕಾಯಿಸಲಾಗಿದೆ. ಪತ್ರಕರ್ತೆಯರೊಂದಿಗೆ ಅನುಚಿತವಾಗಿ ವರ್ತಿಸಿರುವುದು ಸರಿಯಲ್ಲ. ಪತ್ರಕರ್ತರು ತಮ್ಮ ವೃತ್ತಿಪರ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಇಂತಹ ಘಟನೆಗಳು ನಡೆದಿರುವುದು ಆತಂಕಕಾರಿ. ದೆಹಲಿಯಲ್ಲಿ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸರನ್ನು ಕೂಡಲೇ ಬಂಧಿಸುವ ಜೊತೆಗೆ ಅವರನ್ನು ಹುದ್ದೆಯಿಂದ ತಕ್ಷಣವೇ ವಜಾಗೊಳಿಸಬೇಕು. ಇದರಲ್ಲಿ ದೆಹಲಿ ಸರಕಾರ ಯಾವುದೇ ಕಾರಣಕ್ಕೂ ನಿರ್ಲಕ್ಷö್ಯತನ ತೋರಿಸಬಾರದು ಎಂದು ಹೇಳಿದರು.

ಪತ್ರಿಕಾ ರಂಗದ ಮೇಲೆ ನಿರಂತರವಾಗಿ ದಬ್ಬಾಳಿಕೆ ನಡೆಯುತ್ತಿದೆ. ಮಹಿಳೆಯರು ಪತ್ರಿಕಾರಂಗದಲ್ಲಿ ಕೆಲಸ ಮಾಡುವುದೇ ಅತ್ಯಂತ ಕಷ್ಟವಾಗಿದೆ ಹಲವಾರು ಏರುಪೇರುಗಳ ನಡೆವೆ ವೃತ್ತಿ ನಡೆಸಿಕೊಂಡು ಹೋಗುತ್ತಿರುವವರಿಗೆ ಇಂತಹ ಘಟನೆಗಳಿಂದ ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಇದರಿಂದ ಮುಕ್ತವಾಗಿ ಕೆಲಸ ಮಾಡದಂತಹ ಸ್ಥೀತಿ ನಿರ್ಮಾಣವಾಗಿದೆ. ಪತ್ರಿಕಾರಂಗಕ್ಕೆ ಸುರಕ್ಷತೆ ಇಲ್ಲವಾದರೆ ಜನಸಾಮಾನ್ಯರ ಸುರಕ್ಷತೆಯ ಮೇಲೆ ಪ್ರಶ್ನೇ ಮೂಡಿದೆ. ಪೊಲೀಸರು ಹಿಂಸಾತ್ಮಕವಾಗಿ ವರ್ತನೆ ನಡೆಸಿದ್ದು ಖಂಡನೀಯ. ನಮ್ಮ ರಾಜ್ಯದಲ್ಲಿಯೂ ಸಹ ಆಗಾಗ ಇಂತಹ ಅಮಾನವೀಯ ಘಟನೆಗಳು ನಡೆಯುತ್ತಿವೆ. ಸರ್ಕಾರ ಮಹಿಳಾ ಮಾಧ್ಯಮ ಪ್ರತಿನಿಧಿಗಳು ಆಕ್ರಮಣ ಹಾಗೂ ಬೆದರಿಕೆಗಳನ್ನು ಎದುರಿಸದೆ ತಮ್ಮ ಕೆಲಸವನ್ನು ನಿರ್ವಹಿಸಲು ಸೂಕ್ತ ವಾತಾವರಣ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ದೆಹಲಿಯಲ್ಲಿ ಪೊಲೀಸರಿಂದಲೇ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ, ಇದೊಂದು ಆಘಾತಕಾರಿ ಸಂಗತಿ
Next: ಅ. 11 ರಂದು ಮೈಸೂರು ದಸರಾ ಉದ್ಘಾಟಿಸಲಿರುವ ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಸ್ವಾಮಿಗಳು

Views:

329

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.