Bangalore State ಅ. 11 ರಂದು ಮೈಸೂರು ದಸರಾ ಉದ್ಘಾಟಿಸಲಿರುವ ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಸ್ವಾಮಿಗಳು Praja Vahini October 9, 2026 1 minute read Spread the loveಬೆಂಗಳೂರು: ಐತಿಹಾಸಿಕ, ಜಗತ್ಪ್ರಸಿದ್ಧ ಮೈಸೂರು ದಸರೆಯನ್ನು ಈ ಬಾರಿ ಕೊಪ್ಪಳದ ಸಂಸ್ಥಾನ ಗವಿಮಠದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಅಕ್ಟೋಬರ್ 11 ರಂದು ನಾಡದೇವಿ ಶ್ರೀ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಲಿದ್ದಾರೆ. About the Author Praja Vahini Editor View All Posts Spread the love Post navigation Previous: ಪತ್ರಕರ್ತೆಯರ ಮೇಲಿನ ಲೈಂಗಿಕ ಕಿರುಕುಳ ಸಮಾಜವೇ ತಲೆತಗ್ಗಿಸುವಂತದ್ದುNext: ಕ್ಷೇತ್ರದಲ್ಲಿ ಹೆಚ್ಚುತ್ತಿದೆ ಪ್ರಬಲ ಆಕಾಂಕ್ಷಿಗಳ ಪಟ್ಟಿ