Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನೂತನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಡಿಕೆಶಿ
  • Bangalore
  • Front news
  • Politics
  • State

ನೂತನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಡಿಕೆಶಿ

Praja Vahini November 3, 2026
52efe09a-87e9-40e3-8410-f1236e7bc7f3
Spread the love

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರದಲ್ಲಿ ನೂತನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಟಿ. ರಘುಮೂರ್ತಿ, ಕೆ.ಎಸ್. ಬಸವಂತಪ್ಪ, ಈಶ್ವರ ಖಂಡ್ರೆ, ಕೆ.ಎಚ್. ಮುನಿಯಪ್ಪ, ಜಮೀರ್ ಅಹಮದ್ ಖಾನ್, ಡಾ. ಅಜಯ್ ಧರ್ಮಸಿಂಗ್, ಹೆಚ್.ಸಿ. ಬಾಲಕೃಷ್ಣ, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಶಾಸಕರಾದ ಬಿ.ಜಿ. ಗೋವಿಂದಪ್ಪ, ವೀರೇಂದ್ರ ಪಪ್ಪಿ, ಡಾ. ಕುಣಿಗಲ್ ರಂಗನಾಥ್ ಹಾಗೂ ವಿಧಾನಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್ ಉಪಸ್ಥಿತರಿದ್ದರು.

ಜೊತೆಗೆ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ, ದ್ರಾಕ್ಷಿ ಮಂಡಳಿ ಅಧ್ಯಕ್ಷ ಜಿ. ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ. ರಘು, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಟಿ. ಮಂಜಪ್ಪ, ಭೋವಿ ನಿಗಮದ ಅಧ್ಯಕ್ಷ ರಾಮಪ್ಪ, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ಮಾಜಿ ಸಚಿವ ಎಚ್. ಆಂಜನೇಯ, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹಾಗೂ ಕಾಂಗ್ರೆಸ್ ಮುಖಂಡ ಸುಹಾಸ್ ಸುಧಾಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: INDIA ಒಕ್ಕೂಟದ ಸಮಾವೇಶಕ್ಕೆ ವ್ಯಾಪಾರಿಗಳ ಆಕ್ರೋಶ
Next: ಆರೋಗ್ಯಕರ ವಯಸ್ಸಾಗುವಿಕೆ ಕುರಿತು ಹರ್ಬಲೈಫ್ ಇಂಡಿಯಾ–ಐಐಎಸ್‌ಸಿ ಮಹತ್ವದ ಸಂಶೋಧನಾ ಅಧ್ಯಯನ ಆರಂಭ

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.