Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರೇಷನ್ ಕಾರ್ಡ್‌ ಇ-ಕೆವೈಸಿ ಗಡುವು ನ.30ರವರೆಗೆ ವಿಸ್ತರಣೆ
  • Bangalore
  • Front news
  • Politics
  • State

ರೇಷನ್ ಕಾರ್ಡ್‌ ಇ-ಕೆವೈಸಿ ಗಡುವು ನ.30ರವರೆಗೆ ವಿಸ್ತರಣೆ

Praja Vahini November 11, 2026 1 minute read
IMG_2933
Spread the love

ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ಮಾಹಿತಿ ನೀಡಿದೆ. ರೇಷನ್ ಕಾರ್ಡ್‌ಗಳಿಗೆ ಇ-ಕೆವೈಸಿ (e-KYC) ಮಾಡಿಸಲು ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ.

ಈ ಹಿಂದೆ ಇ-ಕೆವೈಸಿ ಪೂರ್ಣಗೊಳಿಸಲು ನವೆಂಬರ್ 10 ಅಂತಿಮ ಗಡುವು ಎಂದು ತಿಳಿಸಲಾಗಿತ್ತು. ಆದರೆ, ರಾಜ್ಯದ ಹಲವು ಪಡಿತರ ಚೀಟಿದಾರರು ಇನ್ನೂ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ಇಲಾಖೆಯು ಹೆಚ್ಚುವರಿ ಕಾಲಾವಕಾಶ ನೀಡಿದೆ.

ಇ-ಕೆವೈಸಿ ಬಾಕಿ ಇರುವವರು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಅಗತ್ಯ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಇದಲ್ಲದೆ, ಮೊಬೈಲ್‌ನಲ್ಲಿರುವ ‘ಅನ್ಯಸೇವಾ’ (Annya Seva) ಆ್ಯಪ್ ಬಳಸಿ ಮನೆಯಲ್ಲಿಯೇ ಸ್ವತಃ ಇ-ಕೆವೈಸಿ ಮಾಡಿಕೊಳ್ಳುವ ಅವಕಾಶವೂ ಇದೆ.

ನಿಗದಿತ ಗಡುವಿನೊಳಗೆ ಇ-ಕೆವೈಸಿ ಪೂರ್ಣಗೊಳಿಸದಿದ್ದರೆ ಪಡಿತರ ಸೌಲಭ್ಯ ಪಡೆಯುವಲ್ಲಿ ತೊಂದರೆ ಎದುರಾಗುವ ಸಾಧ್ಯತೆ ಇರುವುದರಿಂದ, ಅರ್ಹ ಫಲಾನುಭವಿಗಳು ನವೆಂಬರ್ 30ರೊಳಗೆ ಕಡ್ಡಾಯವಾಗಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಆಹಾರ ಇಲಾಖೆ ಸೂಚಿಸಿದೆ. ಕೊನೆಯ ದಿನದವರೆಗೆ ಕಾಯದೆ ಮುಂಚಿತವಾಗಿಯೇ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ.

About the Author

Praja Vahini

Editor

View All Posts

Spread the love

Post navigation

Previous: ಸೋನಿಯಾ ಗಾಂಧಿ ಆತ್ಮಕಥೆ ಪುಸ್ತಕವನ್ನು ಸಿದ್ದರಾಮಯ್ಯ ಅವರಿಗೆ ಕೊಡುಗೆ
Next: ಭಕ್ತರಿಗೆ ವಿದಾಯ ಹೇಳಿದ ಹಾಸನಾಂಬೆ

Views:

8

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.