Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪಂಜಾಬ್ ಸೇರಿದ ಹಾರ್ದಿಕ್ ಪಾಂಡ್ಯ, ಮುಂಬೈಪಾಲಾದ ಅರ್ಷದೀಪ್ ಸಿಂಗ್
  • Bangalore
  • Cricket
  • Front news
  • State

ಪಂಜಾಬ್ ಸೇರಿದ ಹಾರ್ದಿಕ್ ಪಾಂಡ್ಯ, ಮುಂಬೈಪಾಲಾದ ಅರ್ಷದೀಪ್ ಸಿಂಗ್

Praja Vahini November 11, 2026
IMG_2937
Spread the love

ನವದೆಹಲಿ: 2027ರ ಐಪಿಎಲ್‌ ಟೂರ್ನಿಗೆಸಿದ್ಧತೆ ಆರಂಭವಾಗಿರುವ ಬೆನ್ನಲ್ಲೇ ಆಟಗಾರರ ಮಹತ್ವದವಿನಿಮಯನಡೆದಿದೆ. ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಪಂಜಾಬ್ ಕಿಂಗ್ಸ್ ತಂಡಕ್ಕೆವರ್ಗಾವಣೆಯಾಗಿದ್ದು,ಪಂಜಾಬ್ ತಂಡದ ಪ್ರಮುಖ ವೇಗಿಅರ್ಷದೀಪ್ ಸಿಂಗ್ ಮುಂಬೈ ಇಂಡಿಯನ್ಸ್ ಸೇರಿದ್ದಾರೆ.

ಈ ಒಪ್ಪಂದದ ಪ್ರಕಾರ ಹಾರ್ದಿಕ್ ಪಾಂಡ್ಯ ಅವರಸಂಭಾವನೆಯನ್ನು ₹16.35 ಕೋಟಿಯಿಂದ ₹18ಕೋಟಿಗೆ ಹೆಚ್ಚಿಸಲಾಗಿದೆ. ಇತ್ತಅರ್ಷದೀಪ್ ಸಿಂಗ್ಕೂಡ ₹18 ಕೋಟಿ ಮೌಲ್ಯದೊಂದಿಗೆ ಮುಂಬೈ ತಂಡದಪಾಲಾಗಿದ್ದಾರೆ ಎಂದು ಐಪಿಎಲ್ ಪ್ರಕಟಣೆ ತಿಳಿಸಿದೆ.

ಮುಂಬೈ ಇಂಡಿಯನ್ಸ್ ಪರ ನಾಲ್ಕು ಬಾರಿ ಐಪಿಎಲ್ಚಾಂಪಿಯನ್ ಆಗಿದ್ದ ಹಾರ್ದಿಕ್ ಪಾಂಡ್ಯ ಅವರ ಎರಡನೇಅವಧಿ ಇದೀಗಅಂತ್ಯಗೊಂಡಿದೆ. 2015ರಲ್ಲಿ ಮುಂಬೈ ತಂಡಕ್ಕೆಸೇರ್ಪಡೆಯಾಗಿದ್ದ ಅವರು, 2015, 2017, 2019 ಮತ್ತು2020ರ ಪ್ರಶಸ್ತಿ ಗೆಲುವಿನಲ್ಲಿಪ್ರಮುಖ ಕೊಡುಗೆ ನೀಡಿದ್ದರು.

2024ರಲ್ಲಿ ಮತ್ತೆ ಮುಂಬೈ ತಂಡಕ್ಕೆ ಮರಳಿದ್ದ ಪಾಂಡ್ಯ,ರೋಹಿತ್ ಶರ್ಮಾ ಅವರಿಂದ ನಾಯಕತ್ವದ ಜವಾಬ್ದಾರಿವಹಿಸಿಕೊಂಡಿದ್ದರು.ಆದರೆ, ಅವರ ನಾಯಕತ್ವದಲ್ಲಿತಂಡದ ಪ್ರದರ್ಶನ ನಿರೀಕ್ಷಿತ ಮಟ್ಟ ತಲುಪಿರಲಿಲ್ಲ.

ಇನ್ನೊಂದೆಡೆ, 2019ರಲ್ಲಿ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದಅರ್ಷದೀಪ್ ಸಿಂಗ್, ಕಳೆದ ಎಂಟು ಸೀಸನ್‌ಗಳಿಂದಪಂಜಾಬ್ ಕಿಂಗ್ಸ್ತಂಡದ ಪ್ರಮುಖ ಬೌಲರ್ ಆಗಿದ್ದರು.ಎಡಗೈ ವೇಗದ ಬೌಲಿಂಗ್ ಮೂಲಕ ಗಮನ ಸೆಳೆದಿರುವಅವರು, 96 ಪಂದ್ಯಗಳಲ್ಲಿ 111ವಿಕೆಟ್‌ಗಳನ್ನು ಪಡೆದಿದ್ದಾರೆ.ಪಂಜಾಬ್ ಕಿಂಗ್ಸ್ ಪರ ಅತಿ ಹೆಚ್ಚು ವಿಕೆಟ್ ಪಡೆದಬೌಲರ್ ಎಂಬ ದಾಖಲೆಯನ್ನೂ ಹೊಂದಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಅರ್ಹ ಪ್ರತಿಯೊಬ್ಬ ರೈತರಿಗೂ ಎರಡು ಕಂತುಗಳಲ್ಲಿ ₹5,000 ಬರಪರಿಹಾರ
Next: ಬೆಲೆ ಏರಿಕೆ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಹೋರಾಟ

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.