ಅಮೆರಿಕ ಅಧ್ಯಕ್ಷನಿಂದ ಮಹಾತ್ಮಾ ಗಾಂಧಿ ಸಮಾಧಿಗೆ ಪುಷ್ಪಗುಚ್ಛ

ಅಮೆರಿಕ ಅಧ್ಯಕ್ಷನಿಂದ ಮಹಾತ್ಮಾ ಗಾಂಧಿ ಸಮಾಧಿಗೆ ಪುಷ್ಪಗುಚ್ಛ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಕುಟುಂಬದ ಎರಡನೇ ದಿನದ ಭಾರತ ಪ್ರವಾಸದಂದು ರಾಜ್ಘಾಟ್ಗೆ ತೆರಳಿ ಮಹಾತ್ಮಾ ಗಾಂಧಿ ಸಮಾಧಿಗೆ ಪುಷ್ಪಗುಚ್ಛ ಅರ್ಪಿಸುವ ಮೂಲಕ ನಮನ ಸಲ್ಲಿಸಿದರು. ನಂತರ ವಿಸಿಟರ್ ಬುಕ್ನಲ್ಲಿ ತಮ್ಮ ಅಭಿಪ್ರಾಯವನ್ನು ಟ್ರಂಪ್ ಮತ್ತು ಮೆಲಾನಿಯಾ ಟ್ರಂಪ್ ದಾಖಲಿಸಿದರು.

ಅಷ್ಟೇ ಅಲ್ಲದೆ, ರಾಜ್ಘಾಟ್ನಲ್ಲಿ ಗಿಡವೊಂದನ್ನು ನೆಡುವ ಮೂಲಕ ತಮ್ಮ ಭಾರತ ಪ್ರವಾಸದ ನೆನಪನ್ನು ಉಳಿಸಿದರು.

 

Related