ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪನಮನ

ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪನಮನ

ಬೆಂಗಳೂರು : ಇಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಕಾವೇರಿಯಲ್ಲಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ  ಉಪಸ್ಥಿತರಿದ್ದರು.

Related