ನಟ ಅರ್ಜುನ್ ಸರ್ಜಾ ತಾಯಿ ನಿಧನ..!

ನಟ ಅರ್ಜುನ್ ಸರ್ಜಾ ತಾಯಿ ನಿಧನ..!

ಅರ್ಜುನ್ ಸರ್ಜಾರ ತಾಯಿ ಲಕ್ಷೀ ದೇವಿ ಇಂದು ನಿಧನರಾದರು, ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರು ಮದ್ಯಾಹ್ನ 12 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ. ಲಕ್ಷೀ ದೇವಿ ರವರನ್ನು ಕಳೆದ 22 ದಿನಗಳಿಂದ ಬೆಂಗಳೂರಿನ ಅಪೋಲೋ  ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಅಮ್ಮನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಅರ್ಜುನ್ ಸರ್ಜಾ ಬೆಂಗಳೂರಿನಲ್ಲಿಯೇ ಇದ್ದಾರೆ. ದ್ರುವ ಸರ್ಜಾ ಮಾರ್ಟಿನ್ ಚಿತ್ರದ ಚಿತ್ರೀಕರಣ ಹಿನ್ನಲೆಯಲ್ಲಿ ಹೈದ್ರಾಬಾದ್ ನಲ್ಲಿ ಇದ್ದಾರೆ.

Related