ಡಿಸಿಎಂ ಭೇಟಿ ಮಾಡಿದ ನಟ ಜಗ್ಗೇಶ್

ಡಿಸಿಎಂ ಭೇಟಿ ಮಾಡಿದ ನಟ ಜಗ್ಗೇಶ್

ಬೆಂಗಳೂರು: ಕನ್ನಡ ಚಿತ್ರರಂಗದ ಹೆಸರಾಂತ ಚಿತ್ರನಟ, ರಾಜ್ಯಸಭೆ ಸದಸ್ಯ ಜಗ್ಗೇಶ್ ಹಾಗೂ ಅವರ ಪತ್ನಿ ಪರಿಮಳ ಅವರು ಇಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಕುಮಾರಕೃಪಾ ಅತಿಥಿಗೃಹದಲ್ಲಿ ಸೋಮವಾರ  ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ, ಸಮಾಲೋಚನೆ ನಡೆಸಿದರು.

Related