ನಟ ರಮೇಶ್ ಅರವಿಂದ್ ಮತದಾನ

ನಟ ರಮೇಶ್ ಅರವಿಂದ್ ಮತದಾನ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು ಮೊದಲ ಹಂತದ ಮತದಾನ ನಡೆಯುತ್ತಿತ್ತು ಎಲ್ಲ ಮತದಾರರು ಭರ್ಜರಿ ಮತದಾನ ಮಾಡುತ್ತಿದ್ದಾರೆ.

ಇನ್ನು ಕರ್ನಾಟಕ ಲೊಕಸಭಾ ಚುನಾವಣೆ-2024ರ ಅಂಗವಾಗಿ ಚುನಾವಣಾ ರಾಯಭಾರಿಯಾಗಿ ಕಾರ್ಯನಿರ್ವಹಿಸಿದ ಚಲನಚಿತ್ರ ನಟ ಹಾಗೂ ನಿರ್ದೇಶಕರಾದ ರಮೇಶ್ ಅರವಿಂದ್ ರವರು ಪದ್ಮನಾಭನಗರದ ಬಿ.ಎನ್.ಎಂ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

Related