ಮತ್ತೆ ಕಿರುತೆರೆಗೆ ಮರಳಿದ ನಟಿ ಮಯೂರಿ

ಮತ್ತೆ ಕಿರುತೆರೆಗೆ ಮರಳಿದ ನಟಿ ಮಯೂರಿ

ಬೆಂಗಳೂರು: ಅಶ್ವಿನಿ ನಕ್ಷತ್ರ ಧಾರಾವಾಹಿ ಮೂಲಕ ಇಡೀ ಕರ್ನಾಟಕದಾದ್ಯಂತ ಮನೆ ಮಾತಾಗಿದ್ದ ನಟಿ ಮಯೂರಿ, ಅಶ್ವಿನಿ ನಕ್ಷತ್ರ ಧಾರಾವಾಹಿ ನಂತರ ಬೆಳ್ಳಿತೆರೆಗೆ ಕಾಲಿಟ್ಟು ಕನ್ನಡ ಚಿತ್ರರಂಗದಲ್ಲಿ ಹಲವಾರು ಸಿನಿಮಾಗಳಲ್ಲಿ ನಟನೆ ಮಾಡುವ ಮೂಲಕ ಮತ್ತಷ್ಟು ಹೆಸರು ಗಳಿಸಿರುವ ಮಯೂರಿ ಮತ್ತೆ ಇದೀಗ ಬೆಳ್ಳಿತರೆಗೆ ಮರಳಿದ್ದಾರೆ. ಇದನ್ನೂ ಓದಿ:ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ನಟಿ ಹರ್ಷಿಕ

ಹೌದು, ಖಾಸಗಿ ವಾಹಿನಿ ಕಲರ್ಸ್ ಕನ್ನಡದಲ್ಲಿ ನನ್ನ ದೇವ್ರು ಧಾರಾವಾಹಿಯಲ್ಲಿ ಮತ್ತೆ ನಟಿ ಮಯೂರಿ ಮಿಂಚಲಿದ್ದಾರೆ.

ಇದೇ ಜುಲೈ 8 ರಿಂದ  ಕಲರ್ಸ್ ಕನ್ನಡದಲ್ಲಿ ಹೊಸ ಈ ಧಾರಾವಾಹಿ ಪ್ರಸಾರ ಆಗಲಿದೆ. ಈ ಧಾರಾವಾಹಿಯನ್ನು ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಸಂಜೆ 6:30ಕ್ಕೆ ವೀಕ್ಷಿಸಬಹುದು. ಇನ್ನು ಖ್ಯಾತ ಹಾಸ್ಯ ನಟ ನರಸಿಂಹರಾಜು ಅವರ ಮೊಮ್ಮಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

 

Related