ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ..

  • In Video
  • May 23, 2022
  • 508 Views

ಮಾನ್ಯ ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ, ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮುನಿರತ್ನ ಅವರು ಇಂದು


ಹಾಪ್ ಕಾಮ್ಸ್ ಬೆಂಗಳೂರು ಸಂಸ್ಥೆಯ ವತಿಯಿಂದ ಮಾವು ಮತ್ತು ಹಲಸು ಮೇಳ ೨೦೨೨ ಅನ್ನು ಉದ್ಘಾಟಿಸಿದರು.
ಇದೆ ಸಮಯದಲ್ಲಿ ತೋಟಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ ಹಾಗೂ ಅಧಿಕಾರಿಗಳು ಜೊತೆಗಿದ್ದರು.

Related