ನಮ್ಮ ಸರಸ್ ಮೇಳ 2024 ಮತ್ತು ಅಕ್ಕ ಕೆಫೆ ಲೋಗೋ ಅನಾವರಣ ಕಾರ್ಯಕ್ರಮ

ನಮ್ಮ ಸರಸ್ ಮೇಳ 2024 ಮತ್ತು ಅಕ್ಕ ಕೆಫೆ ಲೋಗೋ ಅನಾವರಣ ಕಾರ್ಯಕ್ರಮ

ಬೆಂಗಳೂರು: ನಮ್ಮ ಸರಸ್ ಮೇಳ 2024 ಮತ್ತು ಅಕ್ಕ ಕೆಫೆ ಲೋಗೋ ಅನಾವರಣ ಕಾರ್ಯಕ್ರಮವನ್ನ ವಿಕಾಸಸೌಧದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ದಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ , ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ,
ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರದ ಎಸ್. ಟಿ. ಸೋಮಶೇಖರ್,ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಆಡಳಿತ ಆಧಿಕಾರಿಯಾದ ಶ್ರೀ ವೀದ್ಯಾ ಪಿ. ಐ, ಸರ್ಕಾರದ ಅಪರ ಕಾರ್ಯದರ್ಶಿ, ಗ್ರಾ. ಅ. ಮತ್ತು ಪಂ. ರಾಜ್ ಹಾಗೂ ಕೌಶಲ್ಯಾಭಿವೃದ್ಧಿ, ಉದ್ದಮಶೀಲತೆ ಮತ್ತು ಜೀವನೋಪಾಯ ಆಧಿಕಾರಿಯಾದ ಉಮಾ ಮಹಾದೇವನ್ ಪುಲಿಕೇಶಿ ನಗರದ ಶಾಸಕರಾದ ಎ.ಸಿ. ಶ್ರೀನಿವಾಸ್, ನೆಲಮಂಗಲ ಶಾಸಕರಾದ ಶ್ರಿನಿವಾಸ್ ಮತ್ತಿತರರು ಉಪಸ್ಥಿತರಿದ್ದರು.

Related