ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133 ನೆಯ ಜಯಂತಿ ಅಂಗವಾಗಿ ಇಬ್ಳೂರು ಗ್ರಾಮದಲ್ಲಿ ಕಾಂಗ್ರೆಸ್ ಮಹಿಳಾ ಮುಖಂಡರಾಗಿರುವಂತಹ ಸುಧಾ ರವರ ನೇತೃತ್ವದಲ್ಲಿ ನೆರವೇರಿಸಿದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗ ರೆಡ್ಡಿ ಅವರ ಪುತ್ರ ಸಿರಾಜ್ ರಾಮಲಿಂಗ ರೆಡ್ಡಿ ಅವರು ಭಾಗವಹಿಸಿ ಅಂಬೇಡ್ಕರ್ ಪುತ್ತಳಿಗೆ ಮಾಯಾರ್ಪಣೆ ಮಾಡುವ ಮೂಲಕ ಅಂಬೇಡ್ಕರ್ ಜಯಂತಿಗೆ ಚಾಲನೆ ನೀಡಿದ್ದಾರೆ.
ಈ ಕಾರ್ಯಕ್ರಮದಲ್ಲಿ ಮಾಜಿ ಕೌನ್ಸಿಲರ್ ಕೆ ರಮೇಶ್ ಕಾಂಗ್ರೆಸ್ ಮುಖಂಡರಾದಂತ ಕೆ ಚಿಕ್ಕಣ್ಣ ಎ ವಿ ಎಸ್ ಗೌಡ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಈ ಸಂದರ್ಭದಲ್ಲಿ ಭಾಗಿಯಾಗಿದ್ದರು.