ಅಂಬೇಡ್ಕರ್ ರವರ 133 ನೇ ಜನ್ಮ ದಿನಾಚರಣೆ

ಅಂಬೇಡ್ಕರ್ ರವರ 133 ನೇ ಜನ್ಮ ದಿನಾಚರಣೆ

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133 ನೆಯ ಜನ್ಮ ದಿನಾಚರಣೆಯ ಅಂಗವಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸೌಧದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಡಾ. ಬಿ ಆರ್ ಅಂಬೇಡ್ಕರ್ ಅವರ ಜನ್ಮದಿನಾಚರಣೆಯನ್ನು ಆಚರಿಸಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಅವರು ಉಪಸ್ಥಿತರಿದ್ದರು.

Related