ಆರಗ ಜ್ಞಾನೇಂದ್ರಗೆ ಗೆಲುವು

ಆರಗ ಜ್ಞಾನೇಂದ್ರಗೆ ಗೆಲುವು

ತೀರ್ಥಹಳ್ಳಿ: ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಗೆಲುವು ಸಾಧಿಸಿದ್ದಾರೆ. ಸತತ ಐದನೇ ಬಾರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವ ಕಿಮ್ಮನೆ ರತ್ನಾಕರ ಪರಸ್ಪರ ಸ್ಪರ್ಧೆಗೊಳಿದಿದ್ದಾರೆ

ಈ ಹಿಂದೆ ಮೂರು ಬಾರಿ ಆರಗ ಜ್ಞಾನೇಂದ್ರ ಗೆಲುವು ಸಾಧಿಸಿದ್ದರೆ ಕಿಮ್ಮನೆ ಎರಡು ಬಾರಿ ಗೆದ್ದಿದ್ದಾರೆ. ಒಟ್ಟಾರೆ 4 ಬಾರಿ ತೀರ್ಥಹಳ್ಳಿ ಕ್ಷೇತ್ರವನ್ನು ಆರಗ ಜ್ಞಾನೇಂದ್ರ ಪ್ರತಿನಿಧಿಸಿದ್ದರು.

 

Related