ಲಿಂಬಾವಳಿ ವಿರುದ್ದ ಪ್ರತಿಭಟನೆ ಮಹಿಳೆಯರ ಬಂಧನ

ಲಿಂಬಾವಳಿ ವಿರುದ್ದ ಪ್ರತಿಭಟನೆ ಮಹಿಳೆಯರ ಬಂಧನ

ಬೆಂಗಳೂರು: ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ಮಹಿಳೆಯ ವಿರುದ್ಧ ಬಳಸಿರುವ ಪದ ಹಾಗೂ ಅವರ ದುರ್ನಡತೆ ಬಿಜೆಪಿಯ ಹೀನಾಯ ಸಂಸ್ಕೃತಿಯನ್ನು ಎತ್ತಿ ತೋರುತ್ತದೆ. ಮಹಿಳೆಯ ಮೇಲೆ ದೌರ್ಜನ್ಯ ಹಾಗೂ ಅತ್ಯಂತ ಕೆಟ್ಟ ಪದ ಬಳಸಿರುವ ಅರವಿಂದ್ ಲಿಂಬಾವಳಿ ಕೂಡಲೇ ಮಹಿಳೆಯ ಬಳಿ ಕ್ಷಮೆ ಕೇಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಭಾನುವಾರ ಕಾಂಗ್ರೆಸ್ ಕಚೇರಿಯಲ್ಲಿ ನಗರ ಪ್ರಚಾರ ಸಮಿತಿಯಿಂದ ಪ್ರತಿಭಟನೆ ನಡೆಸಿ ಹಾಗೂ ಪ್ರತಿಕೃತಿ ದಹಿಸಲಾಯಿತು.

ಇನು ಈ ಸಂದರ್ಭದಲಿ ಮಹಿಳಾ ಕಾಂಗ್ರೆಸ್ ಸದಸ್ಯರು ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆಸಿದ ಪ್ರತಿಭಟನೆ ಮೆರವಣಿಗೆ ಮಾಡುವ ವೇಳೆ ಪೊಲೀರು ಪ್ರತಿಭಟನೆ ಮಾಡುತ್ತಿರು ಮಹಿಳೆಯರನ್ನು ಬಂಧಿಸಿದ್ದಾರೆ.

 

Related