ಬೆಂಗಳೂರು ಕಂಬಳಕ್ಕೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಚಾಲನೆ

ಬೆಂಗಳೂರು ಕಂಬಳಕ್ಕೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಚಾಲನೆ

ಬೆಂಗಳೂರು: ಬೆಂಗಳೂರಿನಲ್ಲಿ  ಕಂಬಳಕ್ಕೆ ನ.25ರಿಂದ ಎರಡು ದಿನ ನಡೆಯಲಿರುವ ಬೆಂಗಳೂರಿನ ಕಂಬಳಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಬೆಳಿಗ್ಗೆ 10.30 ಕ್ಕೆ ಕಾರ್ಯಕ್ರಮ ಚಾಲನೆ ದೊರಕಲಿದ್ದು, ಕಾಯಕ್ರಮಕ್ಕೆ ಪವರ್​ ಸ್ಟಾರ್​ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನಿತ್​ ರಾಜಕುಮಾರ್​ ಚಾಲನೆ ನೀಡಲಿದ್ದಾರೆ.

ಬಳಿಕ ಸಂಜೆ 5.30 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಪುಟ ಸಚಿವರು ಬರಲಿದ್ದಾರೆ ಎಂದು ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಹಾಗೂ ​ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

Related