15ನೇ ವಿಧಾನಸಭೆಯ ಕೊನೆಯ ಅಧಿವೇಶನದ ಗ್ರೂಪ್‌ ಫೋಟೋ

15ನೇ ವಿಧಾನಸಭೆಯ ಕೊನೆಯ ಅಧಿವೇಶನದ ಗ್ರೂಪ್‌ ಫೋಟೋ

ಬೆಂಗಳೂರು: 15 ನೇ ವಿಧಾನಸಭೆಯ ಕೊನೆಯ ಅಧಿವೇಶನವು ಫೆಬ್ರವರಿ 24 ರಂದು‌ ಕೊನೆಗೊಳ್ಳುವ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿ ಸಚಿವರು ಹಾಗೂ ಎಲ್ಲ ಸದಸ್ಯರು ವಿಧಾನಸೌಧದ ಎದುರು ಸಮೂಹ ಛಾಯಾಚಿತ್ರಕ್ಕೆ ಸಾಕ್ಷಿಯಾದರು.

Related