ಬಿಎಸ್. ವೈ ಯಿಂದ ರಾಜ್ಯಪಾಲರಿಗೆ ಸ್ವಾಗತ

ಬಿಎಸ್. ವೈ ಯಿಂದ ರಾಜ್ಯಪಾಲರಿಗೆ ಸ್ವಾಗತ

ಬೆಂಗಳೂರು, ಫೆ. 17: ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಆಗಮಿಸಿದ ರಾಜ್ಯಪಾಲರನ್ನು  ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ಅವರು ಸ್ವಾಗತಿಸಿದರು.

ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ  ಕೆ.ಪ್ರತಾಪಚಂದ್ರ ಶೆಟ್ಟಿ,  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related