ಬ್ಯಾಡ್ಮಿಂಟನ್ ಆಟಗಾರ ಅನುಪ್ ಶ್ರೀಧರ್ ಮತದಾನ

ಬ್ಯಾಡ್ಮಿಂಟನ್ ಆಟಗಾರ ಅನುಪ್ ಶ್ರೀಧರ್ ಮತದಾನ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ರಾಜ್ಯದಲ್ಲಿ 14 ಕ್ಷೇತ್ರದ ಭರ್ಜರಿ ಮತದಾನ ನಡೆಯುತ್ತಿದ್ದು, ಚುನಾವಣಾ ರಾಯಭಾರಿ ಭಾರತೀಯ ಬ್ಯಾಡ್ಮಿಂಟನ್ ಆಟಗಾರರ ಅನುಪ್ ಶ್ರೀಧರ್ ರವರು ಮತದಾನ ಮಾಡಿದ್ದಾರೆ.

ಲೊಕಸಭಾ ಚುನಾವಣೆ-2024ರ ಅಂಗವಾಗಿ ಚುನಾವಣಾ ರಾಯಭಾರಿಯಾಗಿ ಕಾರ್ಯನಿರ್ವಹಿಸಿದ ಭಾರತೀಯ ಬ್ಯಾಡ್ಮಿಂಟನ್ ಆಟಗಾರರಾದ ಅನುಪ್ ಶ್ರೀಧರ್ ರವರು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ಶಾಂತಿನಗರ ವ್ಯಾಪ್ತಿಯ ಶ್ರೀ ಧನರಾಜ್ ಪೂಲ್ಚಂದ್ ಹಿಂದಿ ಹೈ ಸ್ಕೂಲ್ ನ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

Related