ಕೊರೋನಾಗೆ  ಮತ್ತೊಂದು  ಬಲಿ

ಕೊರೋನಾಗೆ  ಮತ್ತೊಂದು  ಬಲಿ

ಬೆಂಗಳೂರು : ವಿಕ್ಟೋರಿಯಾ ಆಸ್ಪತ್ರೆಯಲ್ಲಿ 64 ವರ್ಷದ ವೃದ್ಧ ಸಾವನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿದ್ದು, ಬೆಂಗಳೂರಿನ ಜನತೆ ಬೆಚ್ಚಿಬಿದ್ದಿದ್ದಾರೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 34ಕ್ಕೇರಿಕೆಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಕೊರೊನಾದಿದ ಸಾವನಪ್ಪಿದವರ ಸಂಖ್ಯೆ 89ಕ್ಕೆ ಏರಿಕೆಯಾಗಿದೆ.

 

 

 

 

 

 

 

 

Related