Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಸವಣ್ಣನವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ: ಸಿಎಂ
  • Bangalore
  • Front news
  • Politics
  • State

ಬಸವಣ್ಣನವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ: ಸಿಎಂ

admin April 30, 2025 1 minute read
Spread the love

 

ಬೆಂಗಳೂರು: ಇಂದು ನಾಡಿನಾದ್ಯಂತ ಬಸವಜಯಂತಿಯನ್ನು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಪ್ರತಿಯೊಬ್ಬ ಕನ್ನಡಿಗರು ಹಾಗೂ ಭಾರತೀಯರು ಬಸವಣ್ಣನವರನ್ನು ಸ್ಮರಿಸುವುದು ನಮ್ಮ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಗರದಲ್ಲಿಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವಗುರು ಬಸವಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಸವಣ್ಣನವರು ಕೇವಲ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶದಾದ್ಯಂತ ತಮ್ಮ ವಚನಗಳನ್ನು ಸಾರಿ ಹೋಗಿದ್ದು ಅವರಂತವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ ಎಂದರು.

ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ. ಬಸವಣ್ಣ ವಿಶ್ವ ಗುರುಗಳಾಗಿದ್ದು, ಅವರು ಕೇವಲಅ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ. ಸಮಾಜದ ಪರಿವರ್ತನೆಗೆ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಸುವ, ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವ ಕೆಲಸವನ್ನು ಬಸವಣ್ಣ ತಮ್ಮ ಜೀವಿತ ಕಾಲದಲ್ಲಿ ಮಾಡಿದ್ದಾರೆ ಎಂದು  ತಿಳಿಸಿದ ಮುಖ್ಯಮಂತ್ರಿಗಳು ಬಸವ ಜಯಂತಿಯ  ಶುಭಾಶಯಗಳನ್ನು ತಿಳಿಸಿದರು.

 

About the Author

admin

Administrator

Visit Website View All Posts

Spread the love

Post navigation

Previous: ಧನ್ಯಾ ರಾಮ್‌ ಕುಮಾರ್‌ ಪ್ರೀತಿಯಲ್ಲಿ ಬಿದ್ರಾ?
Next: Digital media ಗೆ ಶಕ್ತಿ ತುಂಬಿದ CM ಸಿದ್ದರಾಮಯ್ಯ

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.