ಬಿಬಿಎಂಪಿ ಚುನಾವಣೆ: ಆ. 25 ಕ್ಕೆ ಮತದಾರರ ಪಟ್ಟಿಯ ಕರಡು ಪ್ರಕಟ

ಬಿಬಿಎಂಪಿ ಚುನಾವಣೆ: ಆ. 25 ಕ್ಕೆ ಮತದಾರರ ಪಟ್ಟಿಯ ಕರಡು ಪ್ರಕಟ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಇಂದು ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಆಯೋಜಿಸಲಾಗಿದ್ದ ವಿಧಾನಸಭೆ ಚುನಾವಣೆಗಳಲ್ಲಿ ಪರಾಜಿತ ಬಿಜೆಪಿ ಅಭ್ಯರ್ಥಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ರಾಜ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ನಿಕಟಪೂರ್ವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ  ಹಾಗೂ ರಾಜ್ಯ ಬಿಜೆಪಿಯ ಸಂಘಟನೆ ಪ್ರಧಾನ ಕಾರ್ಯದರ್ಶಿ ರಾಜೇಶ್ ಮತ್ತು ಇತರರು ಉಪಸ್ಥಿತರಿದ್ದರು.

Related