ತುಪ್ಪದ ಬೆಡಗಿ ಯೋಗಾಭ್ಯಾಸ

ತುಪ್ಪದ ಬೆಡಗಿ ಯೋಗಾಭ್ಯಾಸ

ಬೆಂಗಳೂರು: ಇಂದು ವಿಶ್ವದಾದ್ಯಂತ ಯೋಗ ದಿನಾಚರಣೆಯನ್ನು ಎಲ್ಲೆಡೆ ಸಂಭ್ರಮದಿಂದ ಆಚರಿಸುತ್ತಿದ್ದಾರೆ.

ಯೋಗ ಎಂದರೆ ನೆನಪಾಗುವುದು ಸಿನಿಮಾ ಸ್ಟಾರ್ ನಟ ನಟಿಯರು. ಹೌದು, ಸಿನಿಮಾ ಸ್ಟಾರ್ ನಟ ನಟಿಯರು ಯೋಗಾಭ್ಯಾಸದಿಂದ ತಮ್ಮ ಸೌಂದರ್ಯವನ್ನು ಕಾಪಾಡಿಕೊಂಡು ಬಂದಿರುತ್ತಾರೆ

ನಟಿ ರಾಗಿಣಿ ದ್ವಿವೇದಿ ಅವರಿಗೂ ಯೋಗ ಬಗ್ಗೆ ಬಹಳ ಆಸಕ್ತಿ ಇದೆ. ಬಣ್ಣದ ಲೋಕದಲ್ಲಿ ಇರುವ ಎಲ್ಲ ಸೆಲೆಬ್ರಿಟಿಗಳು ಫಿಟ್ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಈ ವಿಚಾರದಲ್ಲಿ ಕನ್ನಡದ ನಟಿ ರಾಗಿಣಿ ದ್ವಿವೇದಿ ಕೂಡ ಹೊರತಲ್ಲ. ಫಿಟ್​ ಆಗಿರಬೇಕು ಎಂದು ರಾಗಿಣಿ ಅವರು ನಿತ್ಯವೂ ವ್ಯಾಯಾಮ ಮಾಡುತ್ತಾರೆ.

ಸ್ಯಾಂಡಲ್​ವುಡ್​ನಲ್ಲಿ ತಮ್ಮದೇ ಛಾಪು ಮೂಡಿಸಿರುವ ರಾಗಿಣಿ ದ್ವಿವೇದಿ ಅವರು ಹಲವು ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿಯಾಗಿದ್ದಾರೆ. ಪ್ರತಿ ದಿನ ಯೋಗಾಭ್ಯಾಸ ಮಾಡುವ ಮೂಲಕ ರಾಗಿಣಿ ದ್ವಿವೇದಿ ಅವರು ಫಿಟ್ನೆಸ್​ ಕಾಯ್ದುಕೊಂಡಿದ್ದಾರೆ.

 

Related