Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಭಾರತಕ್ಕೆ ಭರ್ಜರಿ ಜಯ
  • Front news
  • International
  • National
  • Sports

ಭಾರತಕ್ಕೆ ಭರ್ಜರಿ ಜಯ

admin February 24, 2025 1 minute read
Spread the love

ದುಬೈ: ಭಾರತ Vs ಪಾಕಿಸ್ತಾನ ಪಂದ್ಯದಲ್ಲಿ ನಿನ್ನೆ (ಭಾನುವಾರ ಫೆ. 23) ರಾತ್ರಿ ನಡೆದ ಚಾಂಪಿಯನ್ ಟ್ರೋಫಿ ಪಂದ್ಯಾವಳಿಯಲ್ಲಿ ಬದ್ಧ ವೈರಿಯಾದ ಪಾಕಿಸ್ತಾನವನ್ನು ಹೀನಾಯವಾಗಿ ಭಾರತ ಸೋಲಿಸಿದೆ.

ಹೌದು, ನಿನ್ನೆ ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾರತದ ಎದುರಾಳಿ ಪಾಕಿಸ್ತಾನವನ್ನು ಭಾರತ ಆಟಗಾರರು ಹೀನಾಯವಾಗಿ ಸೋಲಿಸಿದ್ದಾರೆ.

ಇನ್ನು ಕೊನೆಯ ಕ್ಷಣದವರೆಗೆ ಇಡೀ ದೇಶದ ಜನ ಕಾತುರದಿಂದ ಕಾಯುತ್ತಿದ್ದು, ಮಾಡು ಇಲ್ಲವೇ ಮಡಿ ಎಂಬ ಪಂದ್ಯಾವಳಿಯಲ್ಲಿ ವಿರಾಟ್ ಕೊಹ್ಲಿ ಶತಕ ಬಾರಿಸುವ ಮೂಲಕ ದೇಶಕ್ಕೆ ಟ್ರೋಫಿಯನ್ನು ಗೆದ್ದು ಕೊಟ್ಟಿದ್ದಾರೆ.

ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಮಾಡಿದ ಪಾಕ್​ ಪರ ಮಾಜಿ ಕ್ಯಾಪ್ಟನ್​​ ಬಾಬರ್ ಆಜಂ ಮತ್ತು ಯುವ ಬ್ಯಾಟರ್​​ ಇಮಾಮ್-ಉಲ್-ಹಕ್ ಜೋಡಿ ಓಪನಿಂಗ್​ ಮಾಡಿತು. ಪಾಕ್​ ತಂಡ 49.4 ಓವರ್​​ನಲ್ಲಿ 241 ರನ್​​ ಕಲೆ ಹಾಕಿದ್ದು, ಟೀಮ್​ ಇಂಡಿಯಾಗೆ ಸಾಧಾರಣ ಟಾರ್ಗೆಟ್​ ಕೊಟ್ಟಿತು. ಇದನ್ನೂ ಓದಿ:

ಇನ್ನು ಸಾಧಾರಣ ಗುರಿ ಬೆನ್ನಟ್ಟಿದ ಟೀಮ್ ಇಂಡಿಯಾ ಆರಂಭದಲ್ಲೇ ಭರ್ಜರಿ ರನ್ ಕಲೆ ಹಾಕಿತ್ತು. ಆರಂಭಿಕನಾಗಿ ಕಣಕ್ಕಿಳಿದಿದ್ದ ರೋಹಿತ್ ಶರ್ಮಾ 15 ಬಾಲ್ ಗಳಲ್ಲಿ 20 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಅದರಂತೆ ಗಿಲ್ 46(52), ವಿರಾಟ್ ಕೊಹ್ಲಿ 100(111), ಶ್ರೇಯಸ್ ಅಯ್ಯರ್ 56(67), ಹಾರ್ದಿಕ್ ಪಾಂಡ್ಯ 8(6) ಅಕ್ಷರ್ ಪಟೇಲ್ 3(4), ಗಳಿಸಿದರು. ಒಟ್ಟಾರೆ ಪಾಕ್ ವಿರುದ್ಧ ಟೀಮ್ ಇಂಡಿಯಾ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡರಲ್ಲೂ ಅಮೋಘ ಪ್ರದರ್ಶನ ತೋರಿದೆ.

About the Author

admin

Administrator

Visit Website View All Posts

Spread the love

Post navigation

Previous: ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸಭೆ
Next: ಮತ್ತೆ ಎರಡು ದಾಖಲೆ ಬರೆದ ವಿರಾಟ್

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.