ರಾಜ್ಯ ಮಟ್ಟದ ಸ್ವಯಂ ಸೇವಾ ಸಂಸ್ಥೆಗಳ ಸಮಾವೇಶ

ರಾಜ್ಯ ಮಟ್ಟದ ಸ್ವಯಂ ಸೇವಾ ಸಂಸ್ಥೆಗಳ ಸಮಾವೇಶ

ಬೆಂಗಳೂರು, ಜೂನ್ 22: ಇಂದು ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ರಾಜ್ಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ, – ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ಹಾಗೂ ಸುಮಂಗಲಿ ಸೇವ ಆಶ್ರಮ, ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಕುಮಾರಕೃಪಾ ರಸ್ತೆಯ ಬಳಿ ಇರುವ ಗಾಂಧಿಭವನದಲ್ಲಿ ಆಯೋಜಿಸಿರುವ “ ರಾಜ್ಯ ಮಟ್ಟದ ಸ್ವಯಂ ಸೇವಾ ಸಂಸ್ಥೆಗಳ ಸಮಾವೇಶ”ವನ್ನು ಉದ್ಘಾಟಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

Related