ಕಂದಾಯ ಇಲಾಖೆ ಸಭೆಯಲ್ಲಿ ಮುಖ್ಯಮಂತ್ರಿಗಳು

ಬೆಂಗಳೂರು, ಮೇ 06: 2022- 23 ನೇ ಆಯವ್ಯಯದಲ್ಲಿ ಘೋಷಣೆಯಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಕಂದಾಯ ಇಲಾಖೆ ಸಭೆ ಜರುಗಿತು.

ಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್   ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳಾದ  ಮನೀಶ್ ಮೌದ್ಗಿಲ್, ರೋಹಿಣಿ ಸಿಂಧೂರಿ ಬಿ ಆರ್ ಮಮತಾ ಮತ್ತಿತರ ಹಿರಿಯ ಅಧಿಕಾರಿಗಳು  ಉಪಸ್ಥಿತರಿದ್ದರು.

Related