ಬಿರುಸಿನ ಮತಪ್ರಚಾರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿ

ಬಿರುಸಿನ ಮತಪ್ರಚಾರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿ

ಬೆಂಗಳೂರು: ಬಿಟಿಎಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಆರ್. ಶ್ರೀಧರ್ ರೆಡ್ಡಿ ರವರು ಸುದ್ದಗುಂಟೆ ಪಾಳ್ಯ ವಾರ್ಡ್ ನಲ್ಲಿ ಸಾವಿರಾರು ಕಾರ್ಯಕರ್ತರೊಂದಿಗೆ ಬಿರುಸಿನ ಮತಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಸಾರ್ವಜನಿಕರು ಬೃಹತ್ ಹೂ ಮಾಲೆ ಹಾಕುವ ಮೂಲಕ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಅನಿಲ್ ಶೆಟ್ಟಿ, ಮಂಡಲ ಅಧ್ಯಕ್ಷ ರಾಜೇಂದ್ರ ರೆಡ್ಡಿ ಮತ್ತಿತರರು ಉಸ್ಥಿತರಿದ್ದರು.

Related