ಕೇಂದ್ರ ರಕ್ಷಣಾ ಸಚಿವರೊಂದಿಗೆ ಸಿಎಂ ಬೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಉಪಸ್ಥಿತರಿದ್ದರು.

Related