ಉಚಿತ ಪಠ್ಯಪುಸ್ತಕ ವಿತರಣೆ:

ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ಇಂದು ತುಮಕೂರಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಎಂಪ್ರೆಸ್ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ  2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ, ಉಚಿತ ಪಠ್ಯಪುಸ್ತಕ ವಿತರಣೆ ಹಾಗೂ ಕಲಿಕಾ ಚೇತರಿಕೆ ವರ್ಷದ  ಪ್ರಾರಂಬೋತ್ಸವ ಕಾರ್ಯಕ್ರಮವನ್ನು  ಉದ್ಘಾಟಿಸಿದರು

ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಗೃಹಸಚಿವ ಅರಗ ಜ್ಞಾನೆಂದ್ರ ಸಂಸದ ಜಿ ಎಸ್ ಬಸವರಾಜು, ಶಾಸಕ ಜ್ಯೋತಿ ಗಣೇಶ್, ನಾರಾಯಣಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ ಮತ್ತು ಇತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

 

Related