ದೆಹಲಿ ಸಚಿವ ಮನಸುಖ್ ಮಾಂಡವಿಯರೊಂದಿಗೆ ಸಿಎಂ ಬೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಮನಸುಖ್ ಮಾಂಡವಿಯ ರವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಪ್ರಹ್ಲಾದ ಜೋಷಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮತ್ತು ಇತರರು ಉಪಸ್ಥಿತರಿದ್ದರು.

Related