ಆರ್ ಅಶೋಕ ಅವರಿಗೆ ಅಭಿನಂದನೆ ಸಲ್ಲಿಸಿದ  ಬಿಜೆಪಿ ಮುಖಂಡರು

ಆರ್ ಅಶೋಕ ಅವರಿಗೆ ಅಭಿನಂದನೆ ಸಲ್ಲಿಸಿದ  ಬಿಜೆಪಿ ಮುಖಂಡರು

ಬೆಂಗಳೂರು: ಇಂದು ಮಲ್ಲೇಶ್ವರಂ ನಲ್ಲಿರುವ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಪ್ರತಿಪಕ್ಷ ನಾಯಕರಾದ ಆರ್ ಅಶೋಕ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು, ಮುಂಬರುವ ದಿನಗಳಲ್ಲಿ ವಿಧಾನಸಭೆಯಲ್ಲಿ ರಾಜ್ಯದ ಜನತೆಯ ಪ್ರಬಲ ಧ್ವನಿಯಾಗಿ, ಜನರ ಆಶೋತ್ತರಗಳಿಗೆ ಪೂರಕವಾಗಿ ಅವರ ನೇತೃತ್ವದಲ್ಲಿ ಪಕ್ಷ ಕಾರ್ಯನಿರ್ವಹಿಸಲಿದೆ.

ಈ ಸಂದರ್ಬದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ, ಶಾಸಕರಾದ ಮುನಿರಾಜು, ಶಾಸಕರಾದ ಎಂ. ಸತೀಶ್ ರೆಡ್ಡಿ, ಬಿಜೆಪಿ ಪಕ್ಷದ ಪದಾಧಿಕಾರಿಗಳು, ಹಿರಿಯ ಮುಖಂಡರು ಹಾಗೂ ದೇವ ದುರ್ಲಭ ಕಾರ್ಯಕರ್ತರು ಉಪಸ್ಥಿತರಿದ್ದರು.

Related