5.ಕೋಟಿ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ..!

5.ಕೋಟಿ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ..!

ಬೆಂಗಳೂರು, ಜೂ 08 : ಇಂದು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಅರಕೆರೆ ವಾರ್ಡ್-193 ರ ಸರಸ್ವತಿ ಪುರಂನಲ್ಲಿ ರೂ 5.ಕೋಟಿ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಯಿತು.

 

ಈ ಸಂದರ್ಭದಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಶ್ರೀ ರವಿ ಪುರುಷೋತ್ತಮ್ ರವರು ,ಶ್ರೀಮತಿ ಭಾಗ್ಯಲಕ್ಷ್ಮಿ ಮುರಳಿ ರವರು ಮಾಜಿ ನಗರಸಭಾ ಸದಸ್ಯರಾದ ಶ್ರೀ ಮುರಳಿ ರವರು,ಮತ್ತು ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Related