ನೂತನ ಶಾಲಾ ತರಗತಿ ಕೊಠಡಿಗಳ ಉದ್ಘಾಟನೆ..

ನೂತನ ಶಾಲಾ ತರಗತಿ ಕೊಠಡಿಗಳ ಉದ್ಘಾಟನೆ..

ಇಂದು ಸೊಮಸುಂದರಪಾಳ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 70ನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ನೂತನ ಶಾಲಾ ತರಗತಿಗಳ‌ ಕೊಠಡಿಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳಲಾಯಿತು

 ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಶ್ರೀ ಶ್ರೀನಿವಾಸ ರೆಡ್ಡಿ ಅವರು ಶಾಲೆಯ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related