2023-24ನೇ ಬಜೆಟ್ ನಿರುದ್ಯೋಗಿಗಳಿಗೆ ಆರ್ಥಿಕ ನೆರವು

2023-24ನೇ ಬಜೆಟ್ ನಿರುದ್ಯೋಗಿಗಳಿಗೆ ಆರ್ಥಿಕ ನೆರವು

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ 2023-24ನೇ ಬಜೆಟ್​ ನಲ್ಲಿ ಸರ್ಕಾರ ನಿರುದ್ಯೋಗಿಗಳಿಗೆ ಬಂಪರ್​ ಕೊಡುಗೆ ಘೋಷಿಸಿದೆ. ಪದವಿ ಶಿಕ್ಷಣವನ್ನು ಮುಗಿಸಿ, 3 ವರ್ಷಗಳ ನಂತರವೂ ಯಾವುದೇ ಉದ್ಯೋಗ ದೊರೆಯದೆ ಇದ್ದರೆ 2,000 ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದೆ. ‘ಯುವಸ್ನೇಹಿ’ ಎಂಬ ಹೊಸ ಯೋಜನೆಯಡಿ ತಲಾ 2,000 ರೂಪಾಯಿ ನೀಡಲಾಗುವುದು. ಒಂದು ಬಾರಿ ಮಾತ್ರ ಆರ್ಥಿಕ ನೆರವು ಸಿಗಲಿದೆ. ಇನ್ನು ಯುವಜನತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ಧನ ನೀಡಲಾಗುವುದು ಎಂದು ಘೋಷಿಸಲಾಗಿದೆ.

 

Related