ಬೆಂಗಳೂರು: ರಾಜ್ಯದ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆಯ ಅನುದಾನ ಹಂಚಿಕೆ ವಿಚಾರ ಇದೀಗ ರಾಜಕೀಯ ಚರ್ಚೆಗೆ ಕಾರಣವಾಗಿದೆ....
Bangalore
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಸುಧಾರಿಸುವುದು ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಹೊಸ ಉಪಕ್ರಮವೊಂದನ್ನು ಆರಂಭಿಸಿದೆ....
ಬೆಂಗಳೂರು: ರಾಜ್ಯದಾದ್ಯಂತ ಬಸ್ ಪ್ರಯಾಣಿಸುವವರಿಗೆ ಇನ್ಮುಂದೆ ಹೆಚ್ಚಿನ ಹಣ ಖರ್ಚು ಮಾಡಬೇಕಾಗಲಿದೆ. ಕರ್ನಾಟಕ ಸರ್ಕಾರ ನಾಲ್ಕೂ ಸಾರಿಗೆ ನಿಗಮಗಳ ಟಿಕೆಟ್ ದರ ಪರಿಷ್ಕರಣೆಗೆ...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣ ಇದೀಗ ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದೆ. ದೆಹಲಿ ಪ್ರವಾಸದ ವೇಳೆ...
ಬೆಂಗಳೂರು, ನ. 3: ಇತ್ತೀಚೆಗೆ ನಡೆದ ಇಬ್ಬರು ವಕೀಲರ ಹತ್ಯೆ ಹಾಗೂ ವೃತ್ತಿನಿರತ ವಕೀಲರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಖಂಡಿಸಿ, ವಕೀಲರಿಗೆ ಸೂಕ್ತ...
ಬೆಂಗಳೂರು: ನಗರದಲ್ಲಿ ಟಿಡಿಆರ್ (ಅಭಿವೃದ್ಧಿಹಕ್ಕುಗಳ ವರ್ಗಾವಣೆ) ಪ್ರಮಾಣಪತ್ರಗಳ ಖರೀದಿಮತ್ತು ಮಾರಾಟವನ್ನುಸುಲಭಗೊಳಿಸಲು ಗ್ರೇಟರ್‌ಬೆಂಗಳೂರು ಪ್ರಾಧಿಕಾರ (ಜಿಬಿಎ) ಮಹತ್ವದ ನಿರ್ಧಾರಕೈಗೊಂಡಿದೆ. ಇನ್ಮುಂದೆ ಸೈಟ್, ಮನೆ ಹಾಗೂಫ್ಲಾಟ್‌ಗಳಖರೀದಿ...
ಬೆಂಗಳೂರು: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು...
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಸಮೀಕ್ಷೆಯಲ್ಲಿ ಬೆಸ್ಕಾಂ ವ್ಯಾಪ್ತಿಯಲ್ಲಿ ಮಹತ್ವದ ಅಂಶವೊಂದು ಬೆಳಕಿಗೆ ಬಂದಿದೆ. ಉಚಿತ ವಿದ್ಯುತ್ ಸೌಲಭ್ಯ...
ಬೆಂಗಳೂರು: ಭಾರತೀಯ ವಯಸ್ಕರಲ್ಲಿ ಆರೋಗ್ಯಕರ ವಯಸ್ಸಾಗುವಿಕೆಯ ಕುರಿತ ವೈಜ್ಞಾನಿಕ ತಿಳುವಳಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಹರ್ಬಲೈಫ್ ಇಂಡಿಯಾ ಮತ್ತು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)...
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರದಲ್ಲಿ ನೂತನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಶಂಕುಸ್ಥಾಪನೆ...
