ಬೆಂಗಳೂರು: ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಬಲಪಡಿಸುವ ಉದ್ದೇಶದಿಂದ ಕೆಪಿಸಿಸಿ ಹೊಸ ಕಾರ್ಯತಂತ್ರ ರೂಪಿಸಿದೆ. ಈ ಸಂಬಂಧ ಡಾ. ಜಿ. ಪರಮೇಶ್ವರ್ ಮತ್ತು ದಿನೇಶ್...
Bangalore
ಬೆಂಗಳೂರು: ಕಾಂಗ್ರೆಸ್ ಸರಕಾರವು ಯಾವುದಕ್ಕೆ ಬೆಲೆ ಏರಿಸಿಲ್ಲ ಎಂದು ಹುಡುಕುವುದೇ ಕಷ್ಟವಾಗಿದೆ ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ....
ಬೆಂಗಳೂರು: ರಾಜ್ಯದಲ್ಲಿ ಜನರು ಬದುಕುವುದೇ ದುಸ್ತರ ಎಂಬ ಮಟ್ಟಕ್ಕೆ ಬೆಲೆ ಏರಿಕೆ ಬಂದು ಮುಟ್ಟಿದೆ. ಬೆಲೆ ಏರಿಕೆ ಮೂಲಕ ಜನರ ಮೇಲೆ ದಬ್ಬಾಳಿಕೆ...
ಬೆಂಗಳೂರು: ರಾಜ್ಯದ ಖಜಾನೆ ಖಾಲಿಯಾಗಿದೆ. ಪ್ರತಿಯೊಂದು ವಸ್ತುಗಳ ದರ ಏರಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ತಿಳಿಸಿದರು. ಸರಕಾರ ಡಿ.ಕೆ.ಶಿವಕುಮಾರ್...
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯಿಂದ ರಾಜ್ಯದ ಬಡವರು, ರೈತರು ಹಾಗೂ ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಮಾನ,...
ಬೆಂಗಳೂರು: ಕಳೆದ ಮೂರೂವರೆ ವರ್ಷಗಳಿಂದ ಜನಸಾಮಾನ್ಯರು, ಬಡವರು, ರೈತರು ಹಾಗೂ ಮಧ್ಯಮ ವರ್ಗದವರ ಮೇಲೆ ನಿರಂತರವಾಗಿ ಬೆಲೆ ಏರಿಕೆಯ ಹೊರೆ ಹೇರುತ್ತಿರುವ ಕಾಂಗ್ರೆಸ್...
ನವದೆಹಲಿ: 2027ರ ಐಪಿಎಲ್ ಟೂರ್ನಿಗೆಸಿದ್ಧತೆ ಆರಂಭವಾಗಿರುವ ಬೆನ್ನಲ್ಲೇ ಆಟಗಾರರ ಮಹತ್ವದವಿನಿಮಯನಡೆದಿದೆ. ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಪಂಜಾಬ್ ಕಿಂಗ್ಸ್ ತಂಡಕ್ಕೆವರ್ಗಾವಣೆಯಾಗಿದ್ದು,ಪಂಜಾಬ್ ತಂಡದ...
ಬೆಂಗಳೂರು: ರಾಜ್ಯದ ಅರ್ಹ ಪ್ರತಿಯೊಬ್ಬ ರೈತರಿಗೂ ಎರಡು ಕಂತುಗಳಲ್ಲಿ ಒಟ್ಟು ₹5,000 ಬರ ಪರಿಹಾರ ನೀಡಲಾಗುವುದು. ಈಕುರಿತು ರೈತರು ಯಾವುದೇ ಗೊಂದಲ ಅಥವಾ...
ಹಾಸನ: ನಾಡಿನ ಪ್ರಸಿದ್ಧ ಶಕ್ತಿ ದೇವತೆ ಹಾಸನಾಂಬೆ ದೇವಾಲಯದ ಬಾಗಿಲನ್ನು ಇಂದು ಶಾಸ್ತ್ರೋಕ್ತ ವಿಧಿವಿಧಾನಗಳೊಂದಿಗೆ ಮುಚ್ಚಲಾಯಿತು. ಗರ್ಭಗುಡಿಯಲ್ಲಿ ದೇವಿಗೆ ಕೊನೆಯ ಆರತಿ ನೆರವೇರಿಸಿದ...
ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ಮಾಹಿತಿ ನೀಡಿದೆ. ರೇಷನ್ ಕಾರ್ಡ್ಗಳಿಗೆ ಇ-ಕೆವೈಸಿ (e-KYC) ಮಾಡಿಸಲು...
