ಕನಕಪುರ: ನಾನು ಆತ್ಮಸಾಕ್ಷಿಯನ್ನು ನಂಬಿದ್ದೇನೆ. ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು. ಪಕ್ಷಕ್ಕೆ ಮುಜುಗರ ತರಲು, ಪಕ್ಷವನ್ನು ದುರ್ಬಲಗೊಳಿಸಲು ನನಗೆ ಇಷ್ಟವಿಲ್ಲ. ಪಕ್ಷ...
Politics
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಮಂಗಳವಾರ ನ. 25) ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮಧುಗಿರಿ ಮತ್ತು ಇಂಡಿ ನಬಾರ್ಡ್ ಸಹಯೋಗದೊಂದಿಗೆ...
ಬೆಂಗಳೂರು: ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ...
ಲಕ್ನೋ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಲಕ್ನೋದಲ್ಲಿರುವ ರಾಮ ಮಂದಿರದ ಮೇಲೆ ಧಾರ್ಮಿಕ ಧ್ವಜಾರೋಹಣ ನೆರವೇರಿಸಲಿದ್ದಾರೆ. ಹೌದು, ಮೋದಿ ಅವರು ಇಂದು...
ಬೆಂಗಳೂರು: ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇಡೀ ದೇಶಕ್ಕೆ ಮಾದರಿಯಾಗಿದೆ. ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು (ಐಸಿಡಿಎಸ್) ಸಮಪರ್ಕವಾಗಿ ಜಾರಿಗೆ...
ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಅವರಿಂದ ಗೀತಪ್ರಿಯ ಅಭಿನಯದ ‘ಅಪರಿಚಿತೆ’ ಚಿತ್ರದ ಟ್ರೈಲರ್ ರಿಲೀಸ್ ಬೆಂಗಳೂರು: ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ವಿಭಿನ್ನವಾದ ಕಥಾ...
ಶಿಡ್ಲಘಟ್ಟ: ಶಾಸಕರ ಖರೀದಿ ಹಾಗೂ ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ಶಿಡ್ಲಘಟ್ಟದಲ್ಲಿ ಮಾಧ್ಯಮಗಳ...
ಶಿಡ್ಲಘಟ್ಟ: ವಿರೋಧ ಪಕ್ಷಗಳು ಹಗಲುಗನಸು ಕಾಣುವುದನ್ನು ಬಿಡಬೇಕು. ಏಕೆಂದರೆ 2028 ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದು ಜನಸೇವೆ ಮುಂದುವರೆಸಲಿದೆ ಎಂದು...
2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ? ಚಿಕ್ಕಬಳ್ಳಾಪುರ: ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ...
ಚಿಕ್ಕಬಳ್ಳಾಪುರ: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಬದಲಾವಣೆ ಆಗುತ್ತಾರೆ ಎಂಬ ಕೂಗು ಜೋರಾಗಿ ಕೇಳುತ್ತಿರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಚ್ಚರಿ ಹೇಳಿಕೆಯನ್ನು ಹೇಳಿದ್ದಾರೆ....
