ಡಿಕೆಶಿ ಮನೆ ಮೇಲೆ ಸಿಸಿಬಿ ದಾಳಿ

ಡಿಕೆಶಿ ಮನೆ ಮೇಲೆ ಸಿಸಿಬಿ ದಾಳಿ

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಅವರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ಸೋಮವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಸದಾಶಿವ ನಗರದಲ್ಲಿರುವ ಮನೆ, ರಾಮನಗರದ ದೊಡ್ಡ ಆಲಹಳ್ಳಿಯಲ್ಲಿನ ಮನೆ, ಕಚೇರಿದ ಸೇರಿದಂತೆ ಒಟ್ಟು 15 ಕಡೆ ದಾಳಿ ನಡೆಸಲಾಗಿದೆ.

ಜೊತೆಗೆ ಡಿ.ಕೆ ಸುರೇಶ್ ಅವರ ಮನೆ ಮೇಲೂ ದಾಳಿ ನಡೆದಿದೆ. ಹಾಸನದಲ್ಲಿರುವ ಡಿಕೆಶಿ ಅವರ ಆಪ್ತ ಸಚಿನ್ ನಾರಾಯಣ್ ಮನೆ ಮೇಲೂ ದಾಳಿ ನಡೆದಿದೆ.

Related