ಡಿ.ಕೆ. ಶಿವಕುಮಾರ್‌ಗೆ ಅದ್ಧೂರಿ ಸ್ವಾಗತ

ಡಿ.ಕೆ. ಶಿವಕುಮಾರ್‌ಗೆ ಅದ್ಧೂರಿ ಸ್ವಾಗತ

ಮುಂಡಗೋಡ : ಪಟ್ಟಣಕ್ಕೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿದ್ದ ಸಂದರ್ಭದಲ್ಲಿ ಹೂಮಳೆ ಸುರಿಸುವ ಮೂಲಕ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಶಿರಸಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಪಟ್ಟಣಕ್ಕೆ ಆಗಮಿಸಿದ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿಯಾಗಿ ಬರ ಮಾಡಿಕೊಂಡರಲ್ಲದೇ ಮುಂದಿನ ಸಿಎಂ ಡಿ.ಕೆ ಶಿವಕುಮಾರ ಎಂದು ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಎಮ್.ಎನ್. ದುಂಡಸಿ ಉಪಸ್ಥಿತರಿದ್ದರು.

Related