ಆಲಮಟ್ಟಿಯಲ್ಲಿ ಕೃಷ್ಣೆಗೆ ಸಿಎಂ ಬಾಗಿನ ಅರ್ಪಣೆ

ಆಲಮಟ್ಟಿಯಲ್ಲಿ ಕೃಷ್ಣೆಗೆ ಸಿಎಂ ಬಾಗಿನ ಅರ್ಪಣೆ

ಆಲಮಟ್ಟಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಉತ್ತರ ಕರ್ನಾಟಕದ ಜೀವ ನದಿ ಎನಿಸಿರುವ ಆಲಮಟ್ಟಿಯ ಕೃಷ್ಣಾ ನದಿಗೆ ಬಾಗಿನ ಅರ್ಪಿಸಿ, ವಿಶೇಷ ಪೂಜೆ ಸಲ್ಲಿಸಿದರು.
ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ಉಮೇಶ ಕತ್ತಿ, ಶಶಿಕಲಾ ಜೊಲ್ಲೆ, ಸಂಸದ ಪಿ.ಸಿ. ಗದ್ದಿಗೌಡರ,ಶಾಸಕ ವೀರಣ್ಣ ಚರಂತಿಮಠ, ಶಾಸಕರಾದ ದೊಡ್ಡನಗೌಡ ಪಾಟೀಲ್, ಬಸನಗೌಡ ಪಾಟೀಲ ಯತ್ನಾಳ, ಯಶವಂತರಾಯಗೌಡ ಪಾಟೀಲ, ಸೋಮನಗೌಡ ಪಾಟೀಲ ಸಾಸನೂರ, ಅರುಣ ಶಾಹಪೂರ, ಶಿವಾನಂದ ಪಾಟೀಲ ಇತರರಿದ್ದರು.

Related