ರಾಹುಲ್ ಗಾಂಧಿಗೆ ಅಭಿನಂದನೆ ಸಲ್ಲಿಸಿದ ಸಿಎಂ

ರಾಹುಲ್ ಗಾಂಧಿಗೆ ಅಭಿನಂದನೆ ಸಲ್ಲಿಸಿದ ಸಿಎಂ

ದೆಹಲಿ: ನೂತನವಾಗಿ ಲೋಕಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ರಾಹುಲ್ ಗಾಂಧಿಯವರನ್ನು ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ, ಸಿದ್ದರಾಮಯ್ಯ ಅವರು ಇಂದು (ಶನಿವಾರ ಜೂನ್‌ 29) ರಂದು ದೆಹಲಿಯ ನಿವಾಸದಲ್ಲಿ ಅವರು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ:ಬಾಲ ಕಾರ್ಮಿಕ ಹಾಗೂ ಕಿಶೋರ್ ಕಾರ್ಮಿಕ ರಕ್ಷಣಾ ಅಭಿಯಾನ

ಸಚಿವರಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್,  ಹೆಚ್.ಸಿ.ಮಹದೇವಪ್ಪ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರುಗಳಾದ ದರ್ಶನ್ ದ್ರುವನಾರಾಯಣ್, ಅನಿಲ್ ಚಿಕ್ಕಮಾದು, ಹರೀಶ್ ಗೌಡ, ಗಣೇಶ್ ಪ್ರಸಾದ್  ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related