ಮಾಸಾಶನ ಅಭಿಯಾನಕ್ಕೆ ಸಿಎಂ ಚಾಲನೆ

ಮಾಸಾಶನ ಅಭಿಯಾನಕ್ಕೆ ಸಿಎಂ ಚಾಲನೆ

ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಇಂದು ಮನೆ ಬಾಗಿಲಿಗೆ ಮಾಸಾಶನ ಅಭಿಯಾನಕ್ಕೆ ಚಾಲನೆ ಹಾಗೂ ನವೋದಯ ಆ್ಯಪ್ ಮತ್ತು ತಂತ್ರಾಂಶವನ್ನು ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್, ಜಿ.ಪಂ ಅಧ್ಯಕ್ಷ ಮರಿಸ್ವಾಮಿ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಜೀವರಾಜ್, ಶಾಸಕ ರಮೇಶಗೌಡ, ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ಮತ್ತಿತರರು ಉಪಸ್ಥಿತರಿದ್ದರು.

Related