ಸ್ವರಾಜ್ ಯಾತ್ರೆಗೆ ಸಿಎಂ ಚಾಲನೆ

ಸ್ವರಾಜ್ ಯಾತ್ರೆಗೆ ಸಿಎಂ ಚಾಲನೆ

ಬೆಂಗಳೂರು : ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ವತಿಯಿಂದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಲಾಗಿರುವ ಜನ ಸ್ವರಾಜ್ ಯಾತ್ರೆಗೆ ಕೊಪ್ಪಳದಲ್ಲಿ ಕಹಳೆ ಊದುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಭಗವಂತ, ಸಚಿವ ಮುರುಗೇಶ್ ನಿರಾಣಿ, ಹಾಲಪ್ಪ ಆಚಾರ್, ಸಂಸದ ಪ್ರತಾಪ್ ಸಿಂಹ ,ಸೇರಿದಂತೆ ಇತರೆ ಜನಪ್ರತಿನಿಧಿಗಳು ಸಮಾವೇಶದಲ್ಲಿ ಇನ್ನಿತರರಿದ್ದರು.

Related