ತುಮಕೂರಿನಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ

ತುಮಕೂರಿನಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ

ತುಮಕೂರು: ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ತುಮಕೂರು ಹಾಗೂ ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಇವರುಗಳ ವತಿಯಿಂದ ಬಿ.ಹೆಚ್. ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ತುಮಕೂರು ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

Related