ಅಭಿವೃದ್ಧಿ  ಕಾರ್ಯಗಳಿಗೆ ಸಿಎಂ ಶಿಲಾನ್ಯಾಸ

ಅಭಿವೃದ್ಧಿ  ಕಾರ್ಯಗಳಿಗೆ ಸಿಎಂ ಶಿಲಾನ್ಯಾಸ

ಬೆಂಗಳೂರು : ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು, ಸುತ್ತೂರು ಶ್ರೀ ಕ್ಷೇತ್ರದಲ್ಲಿ ಅತಿಥಿ ಗೃಹ ಮತ್ತು ಇತರೆ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದರು.

ಈ  ಸಂದರ್ಭದಲ್ಲಿ   ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ  ಎಸ್.ಟಿ  ಸೋಮಶೇಖರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತಿತರರು ಉಪಸ್ಥಿತರಿದ್ದರು.

Related