ಸಿಎಂ ಸಿದ್ದರಾಮಯ್ಯನವರೇ.. ನಿಮ್ಮ ಕುರ್ಚಿಯನ್ನು ಭದ್ರವಾಗಿಸಿಕೊಳ್ಳಿ; ಯತ್ನಾಳ್

 ಸಿಎಂ ಸಿದ್ದರಾಮಯ್ಯನವರೇ.. ನಿಮ್ಮ ಕುರ್ಚಿಯನ್ನು ಭದ್ರವಾಗಿಸಿಕೊಳ್ಳಿ; ಯತ್ನಾಳ್

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಪಕ್ಷದ ನಾಯಕರುಗಳು ಎಚ್ಚರಿಕೆಯನ್ನು ನೀಡುತ್ತಿದ್ದಾರೆ.

ಹೌದು, ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ವಿರಿದ್ದ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ ನಿಮ್ಮ ಕುರ್ಚಿಯನ್ನು ಭದ್ರವಾಗಿಸಿಕೊಳ್ಳಿ. ನಮ್ಮನ್ನು ಗಮನಿಸುವ ಭರದಲ್ಲಿ ನಿಮ್ಮ ಕಾಳಜಿಯನ್ನು ಮಾಡದೇ ಇರಬೇಡಿ ಎಂದು ಎಚ್ಚರಿಸಿದ್ದಾರೆ. ಮತ್ತೊಂದೆಡೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಬಿ.ವೈ ವಿಜಯೇಂದ್ರ, ಬಿಎಸ್. ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ.

Related