ಸುತ್ತೂರು ಮಠಕ್ಕೆ ಭೇಟಿ ನೀಡಿದ ಸಿಎಂ

ಸುತ್ತೂರು ಮಠಕ್ಕೆ ಭೇಟಿ ನೀಡಿದ ಸಿಎಂ

ಮೈಸೂರು: ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಕಳೆದ ಎರಡು ದಿನದಿಂದ ಮೈಸೂರು ಕ್ಷೇತ್ರದಲ್ಲಿ ಮತಯಾಚನೆಯನ್ನು ನಡೆಸುತ್ತಿದ್ದಾರೆ.

ಇನ್ನು ಮತ್ತ ಪ್ರಚಾರದ ಮೊದಲು ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮಿಗಳ ಆಶೀರ್ವಾದ ಪಡೆದು ಮಠದಲ್ಲೇ ಉಪಹಾರ ಸೇವಿಸಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಜತೆಗಿದ್ದು ಸುತ್ತೂರು ಶ್ರೀಗಳ ಆಶೀರ್ವಾದ ಪಡೆದರು.

 

Related