Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಎಂ ಮಾಧ್ಯಮ ಸಲಹೆಗಾರ ಅವರಿಗೆ ಸನ್ಮಾನ
  • Politics
  • State

ಸಿಎಂ ಮಾಧ್ಯಮ ಸಲಹೆಗಾರ ಅವರಿಗೆ ಸನ್ಮಾನ

admin July 15, 2025
Spread the love

ಶಹಾಪುರ: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಲ್ಲಪ್ಪ ಸಂಕೀನ್ ಅವರು ಸನ್ಮಾನಿಸಿದರು.

ಇಂದು (ಮಂಗಳವಾರ ಜುಲೈ 15) ಬೆಂಗಳೂರಿನ ಅವರ ಕಚೇರಿಯಲ್ಲಿ ಭೇಟಿ ಮಾಡಿದ ಸಂಕೀನ್ ಅವರು, ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಗೌರವಿಸಿದರು.

ರಾಜ್ಯದ ಗ್ರಾಮೀಣ ಪ್ರದೇಶದ ಪತ್ರಕರ್ತರಿಗೆ ಬಸ್ ಪಾಸ್ ಸೌಲಭ್ಯ ಮತ್ತು ಮಾಧ್ಯಮ ಮಾನ್ಯತೆ ಹೊಂದಿರುವ ರಾಜ್ಯದ ಪತ್ರಕರ್ತರು ಮತ್ತು ಹಾಗೂ ಅವಲಂಬಿತರ ವೈದ್ಯಕೀಯ ಚಿಕಿತ್ಸೆಗಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆಯ ಅನುಷ್ಠಾನಗೊಳಿಸುವ ಮೂಲಕ ನಾಡಿನ ಪತ್ರಕರ್ತರ ಹಿತ ಕಾಪಾಡಿದ ಹಿನ್ನೆಲೆಯಲ್ಲಿ ಸಂಘದ ವತಿಯಿಂದ ಗೌರವಿಸಲಾಯಿತು.

ಇದೇ ವೇಳೆ ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಅವರು ಕಳೆದ 3 ವರ್ಷಗಳಿಂದ ಸಂಘವು ನಡೆಸಿದ ಕಾರ್ಯ ಚಟುವಟಿಕೆಗಳನ್ನು ವಿವರವಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಅವರಿಗೆ ತಿಳಿಸಿದಾಗ ಸಾಧನೆ ಕೇಳಿ ಪ್ರಭಾಕರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಅವರಿಂದ ಐತಿಹಾಸಿಕ ನಿರ್ಧಾರ..!

ರಾಜ್ಯ ಸರಕಾರದ ವತಿಯಿಂದ ಯಾದಗಿರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ರಾಜ್ಯ ಸರಕಾರದಿಂದ ವಿಶೇಷವಾದ ಅನುದಾನ ಬಿಡುಗಡೆ ಮಾಡಿಸುವಂತೆ ಅಧ್ಯಕ್ಷ ಮಲ್ಲಪ್ಪ ಸಂಕೀನ್ ಅವರು ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಪ್ರಭಾಕರ್ ಅವರು ಸರಕಾರದೊಂದಿಗೆ ಚರ್ಚಿಸುವ ಮೂಲಕ ಅನುಕೂಲ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

About the Author

admin

Administrator

Visit Website View All Posts

Spread the love

Post navigation

Previous: ಸಿಎಂ ಸಿದ್ದರಾಮಯ್ಯ ಅವರಿಂದ ಐತಿಹಾಸಿಕ ನಿರ್ಧಾರ..!
Next: 4 ಜನ ಗಗನಯಾತ್ರಿಗಳು ಸೇಫ್ ಆಗಿ ಭೂಮಿಗೆ ವಾಪಸ್

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.